Ep65 - ಚೆಸ್ಟ್ ನಟ್ ಮರದ ಕಥೆ - podcast episode cover

Ep65 - ಚೆಸ್ಟ್ ನಟ್ ಮರದ ಕಥೆ

Nov 17, 201913 minEp. 8
--:--
--:--
Download Metacast podcast app
Listen to this episode in Metacast mobile app
Don't just listen to podcasts. Learn from them with transcripts, summaries, and chapters for every episode. Skim, search, and bookmark insights. Learn more

Episode description

ಈ ಸಲದ ಕಥೆ ಜಪಾನ್ ದೇಶದ ಜಾನಪದ ಸಂಗ್ರಹದಿಂದ ಆಯ್ದುಕೊಂಡಿದ್ದು .  ಆ ದೇಶದಲ್ಲಿ  ಬೆಳೆಯುವ ಚೆಸ್ಟ್ ನಟ್ ಮರ ನೋಡಲು ಅತಿ ಸುಂದರ . ಮನುಷ್ಯರ ಹಾಗೂ ಮರಗಳ ನಡುವಿನ ಸಂಬಂಧವನ್ನು ಮಕ್ಕಳಿಗೆ ನಾಟುವ ಹಾಗೆ ಈ ಕಥೆ  ಹಿಡಿದಿಡುತ್ತದೆ . 

ಈ ವಾರ ಜ್ಞಾನ - ವಿಜ್ಞಾನ -ವಿನೋದ ಅಂಕಣದ ಪ್ರಶ್ನೆಗಳು - 

೧. ದೋಣಿಗಳನ್ನು ಮಾಡಲು ಮರ / ಕಟ್ಟಿಗೆಯನ್ನ ಏಕೆ  ಉಪಯೋಗಿಸ್ತಾರೆ ? 

೨. ದಿನ ನಿತ್ಯದ  ಓಡಾಟಕ್ಕೆ ದೋಣಿಗಳನ್ನಷ್ಟೇ ಉಪಯೋಗ ಮಾಡೋ ಊರುಗಳ ಬಗ್ಗೆ ತಿಳಿದುಕೊಳ್ಳಿ . ಗೊತ್ತಾದ ಮೇಲೆ, ನಮಗೆ kelirondu@gmail.com ಗೆ  ಬರೆದು  ತಿಳಿಸಿ. 

 

For the best experience, listen in Metacast app for iOS or Android