Programme Dated 19-09-2022 - podcast episode cover

Programme Dated 19-09-2022

Sep 21, 20222 hr 9 min
--:--
--:--
Download Metacast podcast app
Listen to this episode in Metacast mobile app
Don't just listen to podcasts. Learn from them with transcripts, summaries, and chapters for every episode. Skim, search, and bookmark insights. Learn more

Episode description

ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 19-09-2022 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಗೀತಾಮೃತಬಿಂದು - 8 ವಾಚನ: ಸುಬುದ್ದಿ ದಾಮೋದರ್ ದಾಸ್ ಪ್ರಸ್ತುತಿ: ಇಸ್ಕಾನ್ ಶ್ರೀ ಶ್ರೀ ರಾಧಾಗೋವಿಂದ ಮಂದಿರ ಮಂಗಳೂರು * ವಿ.ಎನ್ . ಭಾಗ್ವತ ಬರ್ಬಳ್ಳಿ ಅವರಿಂದ ಜೀವನ ಪಾಠ ಕಲಿಕಾ ಆಧಾರಿತ ಕಥೆ * ಕಲಾಮಹತಿ ಹದಿನೆಂಟನೇ ಸರಣಿ ಕಾರ್ಯಕ್ರಮದಲ್ಲಿ ಮಧ್ವಾಧೀಶ ವಿಠಲದಾಸ ನಾಮಾಂಕಿತರಾದ ಶ್ರೀಯುತ ಶ್ರೀರಾಮಕೃಷ್ಣ ಕಾಟುಕುಕ್ಕೆ ಅವರ ಕಲಾ ಬದುಕಿನ ಅನುಭವನದ ಮಾತುಕತೆ * `ಸಾವರ್ಕರ್ ಸಾಹಿತ್ಯ ಮತ್ತು ಸ್ವಾತಂತ್ರ್ಯ ಸಂಗ್ರಾಮ’ ಈ ಕುರಿತು ಕೌಶಿಕ್ ಜಿ.ಎನ್. ಅವರಿಂದ ವಿಚಾರಗೋಷ್ಠಿ * ಮಧುರಗಾನ https://play.google.com/store/apps/details?id=atc.vvs https://play.google.com/store/apps/details?id=qrcodescanner.barcodescanner.qrscanner.qrcodereader http://www.radiopanchajanya.com https://anchor.fm/radio-panchajanya-908-fm-puttur
For the best experience, listen in Metacast app for iOS or Android