ಚಾರ್ಲಿಯ ತರಬೇತಿ ಪಯಣ | A Dog's Acting Journey ft. Pramod B C - podcast episode cover

ಚಾರ್ಲಿಯ ತರಬೇತಿ ಪಯಣ | A Dog's Acting Journey ft. Pramod B C

Jun 09, 20221 hr 23 minSeason 1Ep. 140
--:--
--:--
Download Metacast podcast app
Listen to this episode in Metacast mobile app
Don't just listen to podcasts. Learn from them with transcripts, summaries, and chapters for every episode. Skim, search, and bookmark insights. Learn more

Episode description

ನಿರೂಪಕ ಗಣೇಶ್ ಚಕ್ರವರ್ತಿ ಅವರು ಪ್ರಮೋದ್ ಬಿ ಸಿ ಅವರ ಜೊತೆ ನಾಯಿ ಮತ್ತು ಮನುಷ್ಯ ಸಂಭಂದಗಳ ಕುರಿತು ಜೊತೆಗೆ 777 ಚಾರ್ಲಿ ಚಿತ್ರದಲ್ಲಿ ನಾಯಿಯನ್ನ ತರಬೇತಿಗೊಳಿಸುವಲ್ಲಿ ಅವರ ಪಯಣದ ಕುರಿತು ಮಾತನಾಡಿದ್ದಾರೆ.

Host Ganesh Chakravarthi is in conversation with Pramod B C about the relationship between humans and dogs. Mr Pramod is known for training the dog Charlie from the upcoming movie 777 Charlie.

*Update!* Thale-Harate now has its own YouTube channel! Featuring full episodes and more soon! Head over to youtube.com/haratepod, subscribe and hit the bell icon!

ತಲೆ ಹರಟೆ ಕನ್ನಡ ಪಾಡ್ಕ್ಯಾಸ್ಟ್ ನ 140 ನೇ ಸಂಚಿಕೆಯಲ್ಲಿ ನಿರೂಪಕ ಗಣೇಶ್ ಚಕ್ರವರ್ತಿ ಅವರು ಪ್ರಮೋದ್ ಬಿ ಸಿ ಅವರ ಜೊತೆ ನಾಯಿ ಮತ್ತು ಮನುಷ್ಯ ಸಂಭಂದಗಳ ಕುರಿತು ಜೊತೆಗೆ 777 ಚಾರ್ಲಿ ಚಿತ್ರದಲ್ಲಿ ನಾಯಿಯನ್ನ ತರಬೇತಿಗೊಳಿಸುವಲ್ಲಿ ಅವರ ಪಯಣದ ಕುರಿತು ಮಾತನಾಡಿದ್ದಾರೆ.

ನಾಯಿ ಸಾಕುಪ್ರಾಣಿಗಳ ಪಟ್ಟಿಯಲ್ಲಿ ಮನುಷ್ಯನಿಗೆ ತುಂಬಾ ಹತ್ತಿರವಾದ ಪ್ರಾಣಿ. ಅವುಗಳು ಎಷ್ಟೇ ತರ್ಲೆ ಮಾಡಿದರೂ ತಮ್ಮ ಮಾಲೀಕರ ಮಾತನ್ನು ಕೇಳುವ ಗುಣ ಹೊಂದಿದೆ. ಈ ಸಂಚಿಕೆಯಲ್ಲಿ ಪ್ರಮೋದ್ ಅವರು ಯಾವ ರೀತಿ ನಾಯಿಗಳನ್ನ ನಾವು ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ, ಜೊತೆಗೆ ನಾಯಿಗಳ ವರ್ತನೆಗಳ ಕುರಿತೂ ಮಾತನಾಡಿದ್ದಾರೆ. ಐಎಎಸ್ ಆಗಬೇಕೆಂದು ಹೋರಾಟ ಪ್ರಮೋದ್ ಅವರು ಪ್ರಾಣಿಗಳ ಲೋಕದಲ್ಲಿ ಬೆರೆತು ಹೋದ ಕತೆ ರೋಚಕವಾದದ್ದು ಹಾಗೆಯೇ ನಾವೆಲ್ಲರೂ ಕುತೂಹಲದಿಂದ ಎದುರು ನೋಡುತ್ತಿರುವ 777 ಚಾರ್ಲಿ ಸಿನೆಮಾದಲ್ಲಿ ಚಾರ್ಲಿ ಗೆ ತರಬೇತುದಾರನಾಗಿ ಕಳೆದ ಕ್ಷಣಗಳ ಕುರಿತು ನಮ್ಮೊಂದಿಗೆ ಹಂಚಿ ಕೊಂಡಿದ್ದಾರೆ. ಬನ್ನಿ ಕೇಳಿ!

In episode 140 of the Thale-Harate Kannada Podcast, Host Ganesh Chakravarthi is in conversation with Pramod B C about the relationship between humans and dogs. Mr Pramod is known for training the dog Charlie from the upcoming movie 777 Charlie.

The dog is the closest animal to a man on the pet list. Whatever they do, they have the ability to listen to their owners. In this episode, Pramod enlightens on how we should treat dogs, and also shares his thoughts on behavior of dogs. He talks about his journey as an animal trainer. Further, he also shares his working experience in the eagerly anticipated movie 777 Charlie. Tune in now!

ಫಾಲೋ ಮಾಡಿ. Follow the Thalé-Haraté Kannada Podcast @haratepod. Facebook: https://facebook.com/HaratePod/, Twitter: https://twitter.com/HaratePod/ and Instagram: https://instagram.com/haratepod/.

ಈಮೇಲ್ ಕಳಿಸಿ, send us an email at haratepod@gmail.com or send a tweet and tell us what you think of the show!

You can listen to this show and other awesome shows on the new and improved IVM Podcast App on Android: https://ivm.today/android or iOS: https://ivm.today/ios and check out our website at https://ivmpodcasts.com/ .

You can also listen to the podcast on Apple Podcasts, Spotify, Google Podcasts, Gaana, Amazon Music Podcasts, JioSaavn, Castbox, or any other podcast app. We also have some video episodes up on YouTube! ಬನ್ನಿ ಕೇಳಿ!

See omnystudio.com/listener for privacy information.

For the best experience, listen in Metacast app for iOS or Android